ಮಧ್ಯ ಮೆಕ್ಸಿಕೋದಲ್ಲಿ ಖಾಸಗಿ ವಿಮಾನವೊಂದು ಪತನಗೊಂಡು ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.ವಿಮಾನ ತುರ್ತು ಲ್ಯಾಂಡಿಂಗ್ ಮಾಡಲು ಪ್ರಯತ್ನಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.