ನಟಿ ಪ್ರಿಯಾಮಣಿ ಅವರು ಶೂಟಿಂಗ್ ಸಂದರ್ಭದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಚಿತ್ರೀಕರಣದಲ್ಲಿ ಏನೆಲ್ಲ ಸವಾಲುಗಳು ಇರುತ್ತವೆ ಎಂಬುದನ್ನು ಅವರು ಈ ವಿಡಿಯೋ ಮೂಲಕ ಚುಟುಕಾಗಿ ತಿಳಿಸಿಕೊಟ್ಟಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ.