ಕನ್ನಡದ ನಟಿ ಪ್ರಿಯಾಂಕಾ ಉಪೇಂದ್ರ ಅವರು ಪ್ರತಿಷ್ಠಿತ ಕಾನ್ ಚಿತ್ರೋತ್ಸವಕ್ಕೆ ತೆರಳಿದ್ದಾರೆ. ಅಲ್ಲಿ ಅವರ ಸಿನಿಮಾ ಪ್ರದರ್ಶನ ಕಾಣಲಿದೆ. ಈ ಖುಷಿಯಲ್ಲಿ ಕುಣಿದಾಡಿರುವ ಅವರು ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.