ನೆಲಮಂಗಲ ತಾಲೂಕಿನ ಟಿ.ಬೇಗೂರಿನ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರೊಪೋಸ್ ಮಾಡಿದ ಪ್ರೊಫೆಸರ್ ಒಬ್ಬರಿಗೆ ವಿದ್ಯಾರ್ಥಿಗಳು ಹಿಗ್ಗಾಮುಗ್ಗ ಥಳಿಸಿದ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ.