ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಸಂಜೆ ಭಾರತಕ್ಕೆ ಆಗಮಿಸಿದ್ದಾರೆ. ಎರಡು ದಿನಗಳ ಭೇಟಿಗಾಗಿ ನವದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಿದರು. ಇನ್ನು ಇದೇ ವೇಳೆ ಶಾಸ್ತ್ರೀಯ ನೃತ್ಯದೊಂದಿಗೆ ಸ್ವಾಗತಿಸಲಾಯ್ತು.