ರೈಲಿನ ಬಾಗಿಲ ಬಳಿ ನಿಂತು ಹೊರಗಡೆ ಇಣುಕಲು ಹೋದವಳಿಗೆ ಪಕ್ಕದ ಹಳಿಯಲ್ಲಿ ಸಂಚರಿಸುತ್ತಿದ್ದ ಮತ್ತೊಂದು ರೈಲು ಡಿಕ್ಕಿ ಹೊಡೆದಿರುವ ವಿಡಿಯೋ ವೈರಲ್ ಆಗಿದೆ.