ಮಾಧ್ಯಮಗಳಿಗೆ ವಿಧಿಸಿರುವ ನಿರ್ಬಂಧಗಳ ವಿಚಾರದಲ್ಲಿ ಮಾಜಿ ಸಚಿವ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.