‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೂಟಿಂಗ್ ವಿಡಿಯೋವನ್ನು ರಚಿತಾ ಹಂಚಿಕೊಂಡಿದ್ದಾರೆ. ಶಿವಣ್ಣ ಜೊತೆ ಡ್ಯಾನ್ಸ್ ಮಾಡಿ ಅವರು ಸಖತ್ ಖುಷಿಪಟ್ಟಿದ್ದಾರೆ. ವಾರಾಂತ್ಯದಲ್ಲಿ ಈ ಎಪಿಸೋಡ್ ಪ್ರಸಾರ ಆಗಲಿದೆ. ಅದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.