ನಟಿ ರಚಿತಾ ರಾಮ್ ಅವರಿಗೆ ಸೀರೆ ಎಂದರೆ ತುಂಬಾ ಇಷ್ಟ. ಅದನ್ನು ಅವರು ಕೆಜಿಎಫ್ ಸಿನಿಮಾ ಸ್ಟೈಲ್ನಲ್ಲಿ ಹೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡ ಈ ವಿಡಿಯೋ ವೈರಲ್ ಆಗುತ್ತಿದೆ. ಅಭಿಮಾನಿಗಳು ಪ್ರೀತಿಯಿಂದ ಕಮೆಂಟ್ ಮಾಡುತ್ತಿದ್ದಾರೆ.