ರಮೇಶ್ ಅರವಿಂದ್, ರಾಧಿಕಾ ನಾರಾಯಣ್ ನಟನೆಯ ‘ದೈಜಿ’ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ವಾರಾಣಸಿಯಲ್ಲಿನ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ. ಆಕಾಶ್ ಶ್ರೀವತ್ಸ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಶೂಟಿಂಗ್ ಸಂದರ್ಭದ ವಿಡಿಯೋ ನೋಡಿ..