ರಾಧಿಕಾ ಪಂಡಿತ್ ಮತ್ತು ಯಶ್ ದಂಪತಿಯ ಪುತ್ರಿ ಆಯ್ರಾ ಹುಟ್ಟುಹಬ್ಬ ಆಚರಿಸಲಾಗಿದೆ. ಈ ಪ್ರಯುಕ್ತ ರಾಧಿಕಾ ಈ ಕ್ಯೂಟ್ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋಗೆ ಕಮೆಂಟ್ ಮಾಡಿ ಅಭಿಮಾನಿಗಳು ವಿಶ್ ಮಾಡಿದ್ದಾರೆ.