ನಟಿ ರಾಗಿಣಿ ದ್ವಿವೇದಿ ಅವರು ಕಾರಿಯಲ್ಲಿ ಜಾಲಿಯಾಗಿ ಸುತ್ತಾಡಿದ್ದಾರೆ. ಈ ವೇಳೆ ಅವರು ಪಂಜಾಬಿ ಹಾಡು ಕೇಳುತ್ತಾ ಎಂಜಾಯ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಈ ವಿಡಿಯೋ ಹಂಚಿಕೊಂಡಿದ್ದಾರೆ.