ನಟಿ ರಾಗಿಣಿ ದ್ವಿವೇದಿ ಅವರು ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಾರೆ. ಅವರ ಲುಕ್ ನೋಡಿ ಪಡ್ಡೆ ಹುಡುಗರು ಫಿದಾ ಆಗುತ್ತಾರೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ರಾಗಿಣಿ ದ್ವಿವೇದಿ ಅವರು ಕಾಣಿಸಿಕೊಂಡಿದ್ದು ಹೀಗೆ..