ಮಂತ್ರಾಲಯಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಸ್ಲೀಪರ್ ಕೋಚ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೊಲದಲ್ಲಿ ಪಲ್ಟಿ ಹೊಡೆದಿರುವಂತಹ ಘಟನೆ ರಾಯಚೂರಿನಲ್ಲಿ ನಡೆದಿದೆ.