ನಟಿ ರಶ್ಮಿಕಾ ಮಂದಣ್ಣ, ನಟ ವಿಜಯ್ ದೇವರಕೊಂಡ ಮದುವೆ ರಾಜಸ್ಥಾನದಲ್ಲಿ ನಡೆಯಲಿದೆ. ಈ ಸೆಲೆಬ್ರಿಟಿ ವಿವಾಹಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗುತ್ತಿದೆ. ಅಲ್ಲಿನ ವಿಡಿಯೋ ಲಭ್ಯವಾಗಿದೆ. ಅನೇಕ ಸೆಲೆಬ್ರಿಟಿಗಳು ಈ ಮದುವೆಗೆ ಹಾಜರಿ ಹಾಕುತ್ತಿದ್ದಾರೆ.