‘ಪೆದ್ದಿ’ ಸಿನಿಮಾದ ಸುದ್ದಿಗೋಷ್ಠಿ ಸಲುವಾಗಿ ರಾಮ್ ಚರಣ್ ಅವರು ಬೆಂಗಳೂರಿಗೆ ಬಂದಿದ್ದಾರೆ. ಗ್ರ್ಯಾಂಡ್ ಆಗಿ ಅವರು ಎಂಟ್ರಿ ನೀಡಿದ್ದಾರೆ. ಕನ್ನಡಕ್ಕೂ ಡಬ್ ಆಗಿ ‘ಪೆದ್ದಿ’ ಚಿತ್ರ ರಿಲೀಸ್ ಆಗಲಿದೆ. ಶಿವರಾಜ್ಕುಮಾರ್ ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.