ನಟ ರಾಮ್ ಚರಣ್ ಅವರ ಹೊಸ ಬಾಡಿಗಾರ್ಡ್ ಕೆವಿನ್ ಕುಂಟಾ ಅವರು ಬಹಳ ಶಕ್ತಿಶಾಲಿ. ಅವರ ಕಟ್ಟುಮಸ್ತಾದ ದೇಹಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಸ್ವತಃ ಕೆವಿನ್ ಕುಂಟಾ ಅವರು ಸೋಶಿಯಲ್ ಮೀಡಿಯಾದಲ್ಲಿ ಈ ರೀತಿಯ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.