ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಮತ್ತು ನಗರಸಭೆ ಅಧ್ಯಕ್ಷ ಕೆ. ಶೇಷಾದ್ರಿ ನಡುವೆ ತೀವ್ರ ವಾಗ್ವಾದ ನಡೆದಿದೆ. ರೈಲ್ವೆ ಕಾಮಗಾರಿ ವೀಕ್ಷಣೆಗೆ ಬಂದಿದ್ದ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಎದುರೇ ಈ ಘಟನೆ ಸಂಭವಿಸಿದೆ.