ನರೇಗಾ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹಮ್ಮಿಕೊಳ್ಳಲಾದ ಪ್ರತಿಭಟನೆ ವೇಳೆ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬಳಿಗೆ ಕರೆದು ತಲೆಗೆ ಟವೆಲ್ ಕಟ್ಟಿದ್ದು ಗಮನ ಸೆಳೆಯಿತು.