ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ತಪ್ಪಲಲ್ಲಿ ಈವರೆಗೆ ಹುಲಿ ಪತ್ತೆಯಾಗಿದ್ದು ಹಲವು ಬಾರಿ ಸುದ್ದಿಯಾಗಿತ್ತು. ಇದೀಗ ಕರಿಚಿರತೆ ಪ್ರತ್ಯಕ್ಷವಾಗಿದ್ದು, ಭಕ್ತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕರಿಚಿರತೆಯ ವಿಡಿಯೋ ಈಗ ವೈರಲ್ ಆಗುತ್ತಿದೆ.