ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಜೊತೆ ಊರಿಗೆ ತೆರಳಿದ್ದಾರೆ. ಅಲ್ಲಿನ ಜನರು ನವ ದಂಪತಿಗೆ ಅದ್ದೂರಿಯಾಗಿ ಸ್ವಾಗತ ಕೋರಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಅಭಿಮಾನಿಗಳು ಈ ಜೋಡಿಗೆ ಅಭಿನಂದನೆ ತಿಳಿಸುತ್ತಿದ್ದಾರೆ.