ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮದುವೆ ನೆರವೇರಿದೆ. ಹೊರಗಡೆ ಕಾಯುತ್ತಿದ್ದ ಪಾಪರಾಜಿಗಳಿಗೆ ಸಿಹಿ ಹಂಚಲಾಗಿದೆ. ರಾಜಸ್ಥಾನದ ಉದಯಪುರದಲ್ಲಿ ಅದ್ದೂರಿಯಾಗಿ ರಶ್ಮಿಕಾ ಮಂದಣ್ಣ ಅವರ ವಿವಾಹ ನಡೆದಿದೆ. ಹಲವರು ಈ ಮದುವೆಗೆ ಸಾಕ್ಷಿಯಾಗಿದ್ದಾರೆ.