2026 ರ ಐಸಿಸಿ ಅಂಡರ್-19 ಏಕದಿನ ವಿಶ್ವಕಪ್ನಲ್ಲಿ ಭಾರತ ತಂಡ ಗೆಲುವಿನ ಆರಂಭ ಪಡೆದುಕೊಂಡಿದೆ. ಪಂದ್ಯದ ಮೊದಲ ದಿನವೇ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಯುವ ಆಟಗಾರ ವಿಹಾನ್ ಮಲ್ಹೋತ್ರಾ ತಮ್ಮ ಫೀಲ್ಡಿಂಗ್ ಮೂಲಕ ಗಮನ ಸೆಳೆದಿದ್ದಾರೆ.