2026 ರ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಮೂರನೇ ಪಂದ್ಯಕ್ಕಾಗಿ ಗುವಾಹಟಿಗೆ ತೆರಳಿದೆ. ಅಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಎದುರಿಸಲಿದೆ.