ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ರನ್ ಬಾರಿಸಿದ ಕೂಡಲೇ ಶತಕ ಬಾರಿಸಿದವರಂತೆ ಸಂಭ್ರಮಿಸಿದರು. ಕಳೆದೆರಡು ಪಂದ್ಯಗಳಲ್ಲಿ ಶೂನ್ಯಕ್ಕೆ ಔಟಾಗಿದ್ದ ಕೊಹ್ಲಿ ಈ ಪಂದ್ಯದಲ್ಲಿ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ.