ನೇಪಾಳದಲ್ಲಿ ಉಂಟಾಗಿರುವ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ. ಈ ಪ್ರವಾಹದಲ್ಲಿ ಭಾರತದ 288 ಜನರು ಕೂಡ ನಾಪತ್ತೆಯಾಗಿದ್ದಾರೆ. ಈ ಪ್ರವಾಹದಲ್ಲಿ ಬೃಹತ್ ಬಂಡೆಗಳು ಕೊಚ್ಚಿಕೊಂಡು ಹೋಗಿವೆ. ಇದರ ವಿಡಿಯೋ ವೈರಲ್ ಆಗಿವೆ.