ಸೋಶಿಯಲ್ ಮೀಡಿಯಾದಲ್ಲಿ ಧನ್ಯವಾದ ಹೇಳಿದ ರೋಹಿತ್ ಶರ್ಮಾ

×

ಸೋಶಿಯಲ್ ಮೀಡಿಯಾದಲ್ಲಿ ಧನ್ಯವಾದ ಹೇಳಿದ ರೋಹಿತ್ ಶರ್ಮಾ

ಸಿಡ್ನಿ ಟೆಸ್ಟ್‌ಗೆ ಮುನ್ನ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಭಾವನಾತ್ಮಕ ವೀಡಿಯೊವನ್ನು ಪೋಸ್ಟ್ ಮಾಡಿದ್ದು ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ನಿವೇಲ್ಲ ಅಂದುಕೊಳ್ಳುತ್ತಿರುವಂತೆ ರೋಹಿತ್ ಟೆಸ್ಟ್ ಮಾದರಿಗೆ ವಿದಾಯ ಹೇಳಿಲ್ಲ. ಬದಲಿಗೆ ಅವರು 2024 ರ ವರ್ಷಕ್ಕೆ ಧನ್ಯವಾದ ತಿಳಿಸಿದ್ದಾರೆ.

pruthvi Shankar