2026 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್ಗೆ ಟೀಂ ಇಂಡಿಯಾದ ನೂತನ ಜೆರ್ಸಿಯನ್ನು ಸಹ ಅನಾವರಣಗೊಳಿಸಲಾಗಿದೆ. ರೋಹಿತ್ ಶರ್ಮಾ, ತಿಲಕ್ ವರ್ಮಾ ಮತ್ತು ಬಿಸಿಸಿಐ ಕಾರ್ಯದರ್ಶಿ ದೇವ್ಜಿತ್ ಸೈಕಿಯಾ ಜೆರ್ಸಿ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು.