ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್ಮನ್ ಮತ್ತು ಮಾಜಿ ನಾಯಕ ರೋಹಿತ್ ಶರ್ಮಾ ಏ ಮೇರೆ ವತನ್ ಕೆ ಲೋಗೋನ್ ದೇಶಭಕ್ತಿ ಗೀತೆಯನ್ನು ಕೇಳುತ್ತಾ ಭಾವುಕರಾಗಿ ಕಣ್ಣೀರಿಟ್ಟಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.