ರಕ್ಷಿತಾ ಶೆಟ್ಟಿ ಅವರು ತುಳುನಾಡಿನವರು. ಬಿಗ್ ಬಾಸ್ ಫಿನಾಲೆಗೆ ಬಂದಿರುವ ಅವರ ಪರವಾಗಿ ರೂಪೇಶ್ ಶೆಟ್ಟಿ ಪ್ರಚಾರ ಮಾಡಿದ್ದಾರೆ. ತುಳು ಭಾಷೆಯಲ್ಲೇ ಅವರು ಮಾತನಾಡಿ ಈ ವಿಡಿಯೋ ಹಂಚಿಕೊಂಡಿದ್ದಾರೆ.