ಗುಲಾಬಿ ಸೇಬು (Rose Apple / Water Apple) ಹಣ್ಣಿನ ಜ್ಯೂಸ್ ಬೇಸಿಗೆಯಲ್ಲಿ ದೇಹಕ್ಕೆ ತಂಪು ನೀಡುವ ಅತ್ಯುತ್ತಮ ಪಾನೀಯವಾಗಿದೆ. ಇದು ವಿಟಮಿನ್ ಸಿ, ನಾರಿನಂಶ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ. ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ಕಡಿಮೆ ಮಾಡುವ ಬೆಸ್ಟ್ ಜ್ಯೂಸ್ ಗಳಲ್ಲಿ ಇದು ಬೆಸ್ಟ್. ಇದನ್ನು ಮಾಡುವ ರೆಸಿಪಿಯನ್ನು coconut2cumin ಎಂಬ ಇನ್ಸ್ಟಾಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಹಾಗಿದ್ರೆ ಇನ್ನೇಕೆ ತಡ ಒಮ್ಮೆ ಟ್ರೈ ಮಾಡಿ ನೋಡಿ.