ನಟಿ ರುಕ್ಮಿಣಿ ವಸಂತ್ ಅವರಿಗೆ ಕ್ರೀಡೆಯಲ್ಲೂ ಆಸಕ್ತಿ ಇದೆ. ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಯಶಸ್ಸಿನ ಬಳಿಕ ರುಕ್ಮಿಣಿ ವಸಂತ್ ಅವರು ಪ್ಯಾನ್ ಇಂಡಿಯಾ ನಟಿ ಆಗಿದ್ದಾರೆ.