ರಷ್ಯಾದಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಕಣ್ಣು ಹಾಯಿಸಿದಷ್ಟು ದೂರವೂ ರಸ್ತೆಯೇ ಕಾಣದಂತೆ ನೀರು ತುಂಬಿಕೊಂಡಿದೆ, ಮನೆಗಳಿಗೆ ನೀರು ನುಗ್ಗಿದೆ. ವಾಹನಗಳು ಕೊಚ್ಚಿ ಹೋಗಿವೆ.