ರಾಯ್ಪುರ ಏಕದಿನ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ತಮ್ಮ ಏಕದಿನ ವೃತ್ತಿಜೀವನದ ಮೊದಲ ಶತಕ ಬಾರಿಸಿ ಮಿಂಚಿದರು. ಅಲ್ಲದೆ ತಮ್ಮ ಏಕದಿನ ವೃತ್ತಿಜೀವನದ ಮೊದಲ ಸಿಕ್ಸರ್ ಅನ್ನು ಸಹ ಇದೇ ಪಂದ್ಯದಲ್ಲಿ ಸಿಡಿಸಿದರು.