ಎಸ್ಎ 20 ಲೀಗ್ನಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡದ ಪರ ಆಡುತ್ತಿರುವ ಯುವ ಸ್ಫೋಟಕ ಬ್ಯಾಟ್ಸ್ಮನ್ ಡೆವಾಲ್ಡ್ ಬ್ರೆವಿಸ್ ಕೇವಲ 38 ಎಸೆತಗಳಲ್ಲಿ 4 ಬೌಂಡರಿ ಹಾಗೂ 7 ಸಿಕ್ಸರ್ ಸಹಿತ 75 ರನ್ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟಿದಲ್ಲದೆ ತಂಡವನ್ನು ಫೈನಲ್ಗೇರಿಸಿದ್ದಾರೆ.