ನಟಿ ಸಮಂತಾ ರುತ್ ಪ್ರಭು ಅವರು ಹೊಸ ಸಿನಿಮಾದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಈ ವೇಳೆ ಅಭಿಮಾನಿಗಳು ತೋರಿಸುತ್ತಿರುವ ಪ್ರೀತಿಗೆ ಅವರು ಶರಣಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ. ಫ್ಯಾನ್ಸ್ ಮೆಚ್ಚುಗೆಯ ಕಮೆಂಟ್ ಮಾಡುತ್ತಿದ್ದಾರೆ.