ಸ್ಕ್ರಿಪ್ಟ್ ಕೆಲಸದಲ್ಲಿ ಬ್ಯುಸಿ ಆಗಿರುವ ರಕ್ಷಿತ್ ಶೆಟ್ಟಿ ಅವರು ಈಗ ವೈದ್ಯನಾಥ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ. ಉಡುಪಿ ತಾಲೂಕಿನ ಅಲೆವೂರಿನ ಕಲ್ಯಾಣ ನಗರದಲ್ಲಿ ನೇಮೋತ್ಸವ ನಡೆದಿದೆ. ದೊಡ್ಡಮನೆ ಮನೆತನದವರು ನೇಮೋತ್ಸವ ಮಾಡಿದ್ದಾರೆ.