ನಟಿ ಸಂಗೀತಾ ಶೃಂಗೇರಿ ಅವರು ಚಿತ್ರೀಕರಣದ ಸಮಯದಲ್ಲಿ ಪ್ರ್ಯಾಂಕ್ ಮಾಡಲು ಪ್ರಯತ್ನಿಸಿದ್ದಾರೆ. ಈ ವಿಡಿಯೋ ಸಖತ್ ಫನ್ನಿ ಆಗಿದೆ. ಹಾಸ್ಯ ನಟ ದೀಪಕ್ ರೈ ಪಾಣಾಜೆ ಅವರಿಗೆ ಸಂಗೀತಾ ಪ್ರ್ಯಾಂಕ್ ಮಾಡಿದ ವಿಡಿಯೋ ಇಲ್ಲಿದೆ ನೋಡಿ..