ಬಾಲಿವುಡ್ ನಟಿ ಸಾರಾ ಅಲಿ ಖಾನ್ ಅವರ ವರ್ಕೌಟ್ ಮೋಡ್ ಆನ್ ಆಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆಯುವ ರೀತಿಯಲ್ಲಿ ಇದೆ. ಆ ಬಗ್ಗೆ ಇಲ್ಲಿದೆ ವಿವರ.