ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಅವರು ಸ್ಟಾರ್ ಕಿಡ್. ಫಿಟ್ನೆಸ್ ಸಲುವಾಗಿ ಅವರು ತುಂಬ ಕಷ್ಟಪಡುತ್ತಿದ್ದಾರೆ. ಅದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ತಮ್ಮ ವರ್ಕೌಟ್ ಯಾವ ರೀತಿ ಇರುತ್ತದೆ ಎಂಬುದನ್ನು ಅವರು ಈ ವಿಡಿಯೋದಲ್ಲಿ ತೋರಿಸಿದ್ದಾರೆ.