ರುಚಿಕರವಾದ ಮತ್ತು ಆರೋಗ್ಯಕರವಾದ ಬೀಟ್ರೂಟ್ ಟಿಕ್ಕಿಯನ್ನು ಎಂದಾದರೂ ಮನೆಯಲ್ಲಿ ಟ್ರೈ ಮಾಡಿದ್ದೀರಾ? ಇಲ್ಲವಾದಲ್ಲಿ ಈ ರೆಸಿಪಿಯನ್ನು ತಪ್ಪದೆ ಟ್ರೈ ಮಾಡಿ ನೋಡಿ. ಇದು ಸಂಜೆ ಸಮಯದಲ್ಲಿ ಮಾಡಿ ಸವಿಯಬಹುದಾದ ಅತ್ಯುತ್ತಮ ತಿಂಡಿಯಾಗಿದ್ದು, ಪೌಷ್ಟಿಕಾಂಶಗಳಿಂದ ಕೂಡಿರುತ್ತದೆ. ಹಾಗಾಗಿ ಮನೆಯಲ್ಲಿ ಎಲ್ಲರೂ ಕೂಡ ಇಷ್ಟಪಟ್ಟು ಸವಿಯುವುದರಲ್ಲಿ ಯಾವುದೇ ರೀತಿಯ ಸಂಶಯ ಇರುವುದಿಲ್ಲ. ಇದನ್ನು ಸುಲಭವಾಗಿ ಮಾಡುವ ರೆಸಿಪಿಯನ್ನು kriti_kaur_dhiman ಎಂಬ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.