ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ ಬಸಡೋಣಿ ಗ್ರಾಮದ ಬಸಪ್ಪ ಹೊಸಮನಿ (51) ಅವರನ್ನು ಈರಯ್ಯ ಮಠಪತಿ (32) ಮಚ್ಚಿನಿಂದ 16 ಬಾರಿ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದಾನೆ. ಕೊಲೆ ಬಳಿಕ ಪೊಲೀಸರಿಗೆ ಕರೆ ಮಾಡಿದ ಆರೋಪಿ, ಶವದ ಮೇಲೆ ಕಾಲಿಟ್ಟು ನಿಂತಿದ್ದನು. ಪ್ರಕರಣ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.