ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಯವಕಪಾಡಿ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿದ್ದ ಯುವತಿ ಶರಣ್ಯ ನಾಪತ್ತೆಯಾಗಿದ್ದಾರೆ. ಈ ಕುರಿತು SDRF ತಂಡದಿಂದ ವ್ಯಾಪಕ ಶೋಧಕಾರ್ಯ ಮುಂದುವರಿದಿದೆ. ಚಾರಣದ ವೇಳೆ ಕಾಣೆಯಾದ ಶರಣ್ಯರನ್ನು ಪತ್ತೆಹಚ್ಚಲು ತೀವ್ರ ಪ್ರಯತ್ನ ನಡೆಸಲಾಗುತ್ತಿದೆ.