ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ನಡೆದಿದೆ. ಈಗ ಅವರ ಮನೆ ಎದುರು ಪೊಲೀಸ್ ಭದ್ರತೆ ನೀಡಲಾಗಿದೆ. ಮುಂಬೈ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಭದ್ರತೆ ದೃಷ್ಟಿಯಿಂದ ಹಲವು ಪೊಲೀಸರನ್ನು ನಿಯೋಜಿಸಲಾಗಿದೆ.