ದಿಲೀಪ್ ರಾಜ್ ಅವರ ನಿಧನದ ಸುದ್ದಿ ಕೇಳಿ ನಟಿ ಸುಧಾರಾಣಿ ಅವರಿಗೆ ತುಂಬಾ ಆಘಾತವಾಗಿದೆ. ಹಲವು ಪ್ರಾಜೆಕ್ಟ್ಗಳಲ್ಲಿ ಅವರು ಜೊತೆಯಾಗಿ ಕೆಲಸ ಮಾಡಿದ್ದರು. ಈ ವಿಡಿಯೋ ಹಂಚಿಕೊಳ್ಳುವ ಮೂಲಕ ಸುಧಾರಾಣಿ ಅವರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.