‘ಕಾಕ್ಟೇಲ್ 2’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ, ಶಾಹಿದ್ ಕಪೂರ್, ಕೃತಿ ಸನನ್ ಅವರು ನಟಿಸಿದ್ದಾರೆ. ಶೂಟಿಂಗ್ ವೇಳೆ ಅವರು ಎಂಜಾಯ್ ಮಾಡಿದ ವಿಡಿಯೋ ಇಲ್ಲಿದೆ. ಈ ಸಿನಿಮಾ ಜೂನ್ 19ರಂದು ರಿಲೀಸ್ ಆಗಲಿದೆ. ಈಗಲೇ ಪ್ರಚಾರ ಕಾರ್ಯ ಶುರು ಮಾಡಲಾಗಿದೆ.