ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆ ರಾಜ್ಯ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ಸಚಿವ ವಿ. ಸೋಮಣ್ಣ ಕೂಡ ಸಂತಾಪ ಸೂಚಿಸಿದ್ದಾರೆ.