ದೀಪಾವಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ ಶಾನ್ವಿ

×

ದೀಪಾವಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ ಶಾನ್ವಿ

ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಶಾನ್ವಿ ಶ್ರೀವಾಸ್ತವ್ ದೀಪಾವಳಿ ಹಬ್ಬವನ್ನು ಅತ್ಯಂತ ಸಡಗರದಿಂದ ಆಚರಿಸಿದ್ದಾರೆ. ಸಾಂಪ್ರದಾಯಿಕ ಉಡುಪಿನಲ್ಲಿ ಸುರುಸುರು ಕಡ್ಡಿ ಹಚ್ಚಿ ಸಂಭ್ರಮಿಸಿದ ವಿಡಿಯೋ ಹಂಚಿಕೊಂಡಿರುವ ಅವರು ಅಭಿಮಾನಿಗಳಿಗೆ ಶುಭಾಶಯ ಕೋರಿದ್ದಾರೆ. ಶಾನ್ವಿ ಅವರ ಈ ದೀಪಾವಳಿ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. (Shanvi Srivatsava Instagram)

Rajesh Duggumane