ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆ ಅಲೀಪುರದಲ್ಲಿ ಶಿಯಾ ಮುಸ್ಲಿಮರು ಶೋಕಾಚರಣೆ ಮಾಡಿದ್ದಾರೆ. ಸಾಮೂಹಿಕ ನಮಾಜ್ ಮಾಡಿದ ಮುಸ್ಲಿಮರು ಕಂಬನಿ ಮಿಡಿದರು. ವಿಡಿಯೋ ಇಲ್ಲಿದೆ ನೋಡಿ.