ಶಿಕಾರಿಪುರದಲ್ಲಿ ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ ಬಸ್ ಒಂದು, ಬೈಕ್ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.